ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾದ ರಾಮ್ ಚರಣ್ – ದಿನೇ ದಿನೇ ಹೆಚ್ಚಾಗ್ತಿದೆ ಮೆಗಾ ಪವರ್ ಸ್ಟಾರ್ ಕ್ರೇಜ್
ಲಾಸ್ ಎಂಜಲೀಸ್ ನಿಂದ ವಾರಂಗಲ್ ವರೆಗೆ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಕ್ರೇಜ್ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಎಸ್. ಎಸ್ ರಾಜಮೌಳಿ ನಿರ್ದೇಶನದ ‘ಆರ್…
ನಗುವಿನ ಹೂಗಳ ಮೇಲೆ ಮೊದಲ ಹಾಡು ರಿಲೀಸ್ – ವೆಂಕಟ್ ಭಾರದ್ವಾಜ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ
‘ಆಮ್ಲೆಟ್', ‘ಕೆಂಪಿರ್ವೆ' ಖ್ಯಾತಿಯ ವೆಂಕಟ್ ಭಾರದ್ವಾಜ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮತ್ತೊಂದು ಬಹು ನಿರೀಕ್ಷಿತ ಚಿತ್ರ ‘ನಗುವಿನ ಹೂಗಳ ಮೇಲೆ'. ಅಭಿದಾಸ್, ಶರಣ್ಯ ಶೆಟ್ಟಿ ಮುಖ್ಯ ಭೂಮಿಕೆಯ…
ಬೆಳ್ಳಿತೆರೆ ಮೇಲೆ ಬರಲಿದೆ ಶ್ರೀ ವಾದಿರಾಜ ಸ್ವಾಮಿಗಳ ಜೀವನಾಧಾರಿತ ಕಥೆ- ಹಯವದನ ನಿರ್ದೇಶನದಲ್ಲಿ ಮೂಡಿಬರಲಿದೆ ಸಿನಿಮಾ
‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ನಿರ್ದೇಶಕ ಹಯವದನ ಹೊಸದೊಂದು ಸಿನಿಮಾ ಘೋಷಣೆ ಮಾಡಿದ್ದಾರೆ. ಸೋದೆ ಶ್ರೀ ವಾದಿರಾಜ ಗುರುಸಾರ್ವಭೌಮರ ಜೀವನಾಧಾರಿತ ಸಿನಿಮಾವನ್ನು ಹಯವದನ ನಿರ್ದೇಶನ ಮಾಡುತ್ತಿದ್ದಾರೆ. ವಾದಿರಾಜ…
‘ಡಾಲರ್ಸ್ ಪೇಟೆ’ಯಲ್ಲಿ ಕೆಜಿಎಫ್ ಗರುಡ ರಾಮ್ ಸಹೋದರ ವೆಂಕಟ್ ರಾಜ್ ಡಾನ್ – ಡಾನ್ ಪಳನಿ ಪೋಸ್ಟರ್ ರಿಲೀಸ್
ಮೋಹನ್ ಎನ್ ಮುನಿನಾರಾಯಣಪ್ಪ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚಿತ್ರ ‘ಡಾಲರ್ಸ್ ಪೇಟೆ’. ಫಸ್ಟ್ ಲುಕ್ ಪೋಸ್ಟರ್, ಕ್ಯಾರೆಕ್ಟರ್ ಪೋಸ್ಟರ್ ಮೂಲಕ ಗಮನ ಸೆಳೆಯುತ್ತಿರುವ ಚಿತ್ರತಂಡ ಡಾಲರ್ಸ್…
‘ದಸರಾ’ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಸಾಥ್ ನೀಡಿದ ಎಸ್. ಎಸ್ ರಾಜಮೌಳಿ – ಮಾಸ್ ಟೀಸರ್ ಗೆ ಸಿನಿ ಪ್ರೇಕ್ಷಕರು ಫಿದಾ
ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ಮಾಸ್ ಟೀಸರ್ ಬಿಡುಗಡೆಯಾಗಿದೆ. ಭಾರತೀಯ ಚಿತ್ರರಂಗದ ಸ್ಟಾರ್ ಡೈರೆಕ್ಟರ್ ಎಸ್. ಎಸ್ ರಾಜಮೌಳಿ…
ಹಯವದನ ನಿರ್ದೇಶನದ ಚೊಚ್ಚಲ ಚಿತ್ರಕ್ಕೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಟೈಟಲ್ – ಕಂಬ್ಳಿಹುಳ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕ ನಟ
ಕಿರುತೆರೆಯ ಯಶಸ್ವಿ ನಿರ್ದೇಶಕ ಹಯವದನ ಚೊಚ್ಚಲ ನಿರ್ದೇಶನದ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಶುಭ ಮಂಗಳ, ನಾಗಿಣಿ, ಕಮಲಿ, ಅಗ್ನಿಸಾಕ್ಷಿ, ಮಧುಬಾಲ ಸೇರಿದಂತೆ…
‘ಪೊನ್ನಿಯಿನ್ ಸೆಲ್ವನ್-2’ ತಮಿಳು, ಹಿಂದಿ ಆವೃತ್ತಿ ಐಮ್ಯಾಕ್ಸ್ ನಲ್ಲಿ ಬಿಡುಗಡೆ- ಲೈಕಾ ಪ್ರೊಡಕ್ಷನ್ಸ್, ಐಮ್ಯಾಕ್ಸ್ ನಿಂದ ಅಧೀಕೃತ ಘೋಷಣೆ
ಐಮ್ಯಾಕ್ಸ್ ಕಾರ್ಪೊರೇಷನ್ ಮತ್ತು ಲೈಕಾ ಪ್ರೊಡಕ್ಷನ್ಸ್ ದಕ್ಷಿಣ ಭಾರತದ ಬಹು ನಿರೀಕ್ಷಿತ ಚಿತ್ರ ‘ಪೊನ್ನಿಯಿನ್ ಸೆಲ್ವನ್-2’ ತಮಿಳು ಹಾಗೂ ಹಿಂದಿ ಆವೃತ್ತಿ ಐಮ್ಯಾಕ್ಸ್ ನಲ್ಲಿ ಬಿಡುಗಡೆಯಾಗುತ್ತಿರುವುದನ್ನು ಖಾತ್ರಿ…
ಅದ್ದೂರಿಯಾಗಿ ಸೆಟ್ಟೇರಿತು ನ್ಯಾಚುರಲ್ ಸ್ಟಾರ್ ನಾನಿ, ಮೃಣಾಲ್ ಠಾಕೂರ್ ಸಿನಿಮಾ- ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಸಾಥ್ ನೀಡಿದ ಮೆಗಾ ಸ್ಟಾರ್ ಚಿರಂಜೀವಿ
ಹೊಸ ವರ್ಷದ ಆರಂಭದ ದಿನ ನ್ಯಾಚುರಲ್ ಸ್ಟಾರ್ ನಾನಿ ತಮ್ಮ ಮೂವತ್ತನೇ ಸಿನಿಮಾದ ಅಪ್ಡೇಟ್ ಹಂಚಿಕೊಂಡಿದ್ದರು. ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಾನಿ ಸಿನಿ ಕೆರಿಯರ್ ನ ಮೂವತ್ತನೇ…
‘ಹೊಂದಿಸಿ ಬರೆಯಿರಿ’ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್- ಫೆಬ್ರವರಿ 10ಕ್ಕೆ ಸಿನಿಮಾ ರಿಲೀಸ್
ರಾಮೇನಹಳ್ಳಿ ಜಗನ್ನಾಥ್ ಚೊಚ್ಚಲ ನಿರ್ದೇಶನದಲ್ಲಿ ಫೆಬ್ರವರಿ 10ರಂದು ಬಿಡುಗಡೆಯಾಗುತ್ತಿರುವ ‘ಹೊಂದಿಸಿ ಬರೆಯಿರಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಬಹು ನಿರೀಕ್ಷಿತ ಚಿತ್ರದ ಟ್ರೇಲರ್…
ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ- ಚಿತ್ರರಂಗದ ಭರವಸೆಯ ಸಂಗೀತ ನಿರ್ದೇಶಕ ಪ್ರದ್ಯೋತನ್
ಫೆಬ್ರವರಿ ಮೊದಲ ವಾರ ‘ನಟ ಭಯಂಕರ’ ಹಾಗೂ ನೈಜ ಘಟನೆ ಆಧಾರಿತ ‘ತನುಜ’ ಸಿನಿಮಾ ಬಿಡುಗಡೆಯಾಗುತ್ತಿದೆ. ಈ ಎರಡೂ ಸಿನಿಮಾಗಳ ಸಂಗೀತ ನಿರ್ದೇಶಕ ಪ್ರದ್ಯೋತನ್. ಚಂದವನದಲ್ಲಿ ಭರವಸೆ…


