ಮಾಸ್ ಅವತಾರದಲ್ಲಿ ಆ್ಯಂಟನಿ ಪೆಪೆ: ಸಖತ್ ಕಿಕ್ ಕೊಡುವ ‘ಕಟ್ಟಾಳನ್’ ಫಸ್ಟ್ ಲುಕ್ ರಿಲೀಸ್!
ಭವ್ಯ ಆ್ಯಕ್ಷನ್ ಥ್ರಿಲ್ಲರ್ 'ಕಟ್ಟಾಳನ್' ಚಿತ್ರದ ಬಹುನಿರೀಕ್ಷಿತ ಫಸ್ಟ್ ಲುಕ್ ಪೋಸ್ಟರ್ ಈಗ ಬಿಡುಗಡೆಯಾಗಿದೆ. ಕ್ಯೂಬ್ಸ್ ಎಂಟರ್ಟೈನ್ಮೆಂಟ್ಸ್ ಮತ್ತು ನಿರ್ಮಾಪಕ ಷರೀಫ್ ಮೊಹಮ್ಮದ್ ಅವರ ಈ ಬೃಹತ್…
‘ಕಾಂತಾರ ಬಾಕ್ಸಾಫೀಸ್ ಕೊಳ್ಳೆ ಹೊಡೆಯುತ್ತಿದ್ದರೆ, ಸೋಶಿಯಲ್ ಮೀಡಿಯಾದಲ್ಲಿ ರಿಷಬ್- ಪ್ರಗತಿ ಮದುವೆ ವೀಡಿಯೋ ಕೂಡ ವೈರಲ್
ಒಂದು ಕಡೆ ''ಕಾಂತಾರ-ಚಾಪ್ಟರ್ 1'' ಬಾಕ್ಸಾಫೀಸ್ ಕೊಳ್ಳೆ ಹೊಡೆಯುತ್ತಿದ್ದರೆ. ನಿರ್ಮಾಣ ಸಂಸ್ಥೆ ಹೊಂಬಾಳೆಯೇ ನೀಡಿರುವ ಲೆಕ್ಕದ ಪ್ರಕಾರ ವಿಶ್ವದೆಲ್ಲೆಡೆದಿಂದ ₹500 ಕೋಟಿಗೂ ಅಧಿಕ ಹಣ ಹರಿದು ಬಂದಿದೆ.…
ಮದುವೆ ಮಾತ್ರವಲ್ಲ, ಹನಿಮೂನ್ ಬಗ್ಗೆಯೂ ಮೌನ ಮುರಿದ ನಟಿ ತ್ರಿಶಾ !
ಚಿತ್ರರಂಗದ ತಾರೆಯರ ಬದುಕಿನಲ್ಲಿ ಗಾಳಿ ಸುದ್ದಿ ತುಂಬಾನೇ ಕಾಮನ್ನು. ಇಲ್ಲಿ ದಿನಕ್ಕೊಂದು ಸುದ್ದಿ ಹಾಗಂತೆ.. ಹೀಗಂತೆ .. ಅಂತ ಹಲವಾರು ಸುದ್ದಿಗಳು ಸದ್ದು ಮಾಡುತ್ತವೆ. ಹೀಗೆ ಸದ್ದು…
ನಟ ದರ್ಶನ್ ಪ್ರೀತಿಯಿಂದ ಸಾಕಿದ್ದ ಕುದುರೆ ಎಷ್ಟಕ್ಕೆ ಮಾರಾಟ ! ಅಸಲಿ ಮ್ಯಾಟರ್ ಇಲ್ಲಿದೆ?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ರೇಣುಕಾ ಸ್ವಾಮಿ ಕೊ*ಲೆ ಪ್ರಕರಣದಲ್ಲಿ ಜೈಲಲ್ಲಿ ಕಂಬಿ ಎಣಿಸುತ್ತಿದ್ದಾರೆ. ದರ್ಶನ್ ಅವರ ಸ್ಥಿತಿಯನ್ನು ಕಂಡು ಅಭಿಮಾನಿಗಳಾದಿಯಾಗಿ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ಇದರ…
ಕೆಜಿಎಫ್ ಡೈಲಾಗ್ ರೈಟರ್ ಚಂದ್ರಮೌಳಿ ಹೊಸ ಕನಸು ‘ದಿಲ್ಮಾರ್’ ಗೆ ಧ್ರುವ ಸರ್ಜಾ ಬೆಂಬಲ
'ಕೆಜಿಎಫ್' ಸಿನಿಮಾದಲ್ಲಿ ಡೈಲಾಗ್ಗಳಿಂದಲೇ ಜಾದು ಮಾಡಿದ್ದ ರೈಟರ್ ಚಂದ್ರಮೌಳಿ ದಿಲ್ಮಾರ್ ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಅವರ ಮೊದಲ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ…
ಮಾರ್ಕ್ ಮೊದಲ ಹಾಡು ರಿಲೀಸ್..’ಸೈಕ್ ಸೈತಾನ್’ ಗೀತೆಗೆ ಕಿಚ್ಚ ಭರ್ಜರಿ ಡ್ಯಾನ್ಸ್
ಕಿಚ್ಚ ಸುದೀಪ್ ನಟಿಸುತ್ತಿರುವ ಬಹುನಿರೀಕ್ಷಿತ ಮಾರ್ಕ್ ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ. ಸರೆಗಮಪ ಕನ್ನಡ ಯೂಟ್ಯೂಬ್ ಚಾನೆಲ್ ನಲ್ಲಿ 'ಸೈಕ್ ಸೈತಾನ್' ಎಂಬ ಮಾಸ್ ಗೀತೆ…
“ಅಂದೊಂದಿತ್ತು ಕಾಲ” ಚಿತ್ರದ ಎರಡನೇ ಹಾಡು ‘ಅರೇರೇ ಯಾರೋ ಇವಳು..’ ಬಿಡುಗಡೆ ಮಾಡಿದ ಶಾಲಾ ವಿದ್ಯಾರ್ಥಿಗಳು.
ಈಗಾಗಲೇ ಸಿನಿಪ್ರಿಯರ ಮನಸ್ಸನ್ನ ಗೆದ್ದಿರುವಂತಹ "ಅಂದೊಂದಿತ್ತು ಕಾಲ" ಚಿತ್ರದ 'ಮುಂಗಾರು ಮಳೆಯಲ್ಲಿ …' ಎಂಬ ಹಾಡು ಸೂಪರ್ ಹಿಟ್ ಆಗಿದ್ದು , ಯೂಟ್ಯೂಬ್ ನಲ್ಲಿ 36.4 ಮಿಲಿಯನ್…
ತಮಿಳು ನಟ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ
ಡ್ರೀಮ್ ವಾರಿಯರ್ ಪಿಕ್ಚರ್ಸ್ ಸಂಸ್ಥೆಯು ದಕ್ಷಿಣ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಲ್ಲಿ ಒಂದು. ಧೀರನ್, ಅರುವಿ, ಎನ್ಜಿಕೆ, ರಾಕ್ಷಸಿ, ಖೈದಿ, ಭೋಲಾ ಸೇರಿದಂತೆ ಹಲವು ಸೂಪರ್…
ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ
ವಾಣಿಜ್ಯೋದ್ಯಮದಲ್ಲಿ ಹಲವಾರು ಯಶಸ್ವಿ ಯೋಜನೆಗಳನ್ನು ರೂಪಿಸಿರುವಂತಹ ಅನಿಲ್ ಶೆಟ್ಟಿ ರವರು ಈಗ ಚಿತ್ರೋದ್ಯಮದಲ್ಲೂ ತಮ್ಮ ಛಾಪನ್ನು ಮೂಡಿಸಲು ಮುಂದಾಗಿದ್ದಾರೆ. ಸ್ಟಾರ್ಟಪ್ ಉದ್ಯಮಿ ಆಗಿರುವುದರ ಜೊತೆಗೆ ರಾಜಕಾರಣದಲ್ಲಿ ಸಹ…
ಹಂಸಲೇಖ ನಿರ್ದೇಶನದ ‘ಓಕೆ’ ಸಿನಿಮಾಗೆ ರವಿಚಂದ್ರನ್ ಹಾರೈಕೆ; ಕಥೆಗಳಲ್ಲಿ ಕನ್ನಡದ DNA ಇದ್ರೆ ಜನ ಚಿತ್ರ ನೋಡ್ತಾರೆ ಎಂದ ನಾದಬ್ರಹ್ಮ
ಕನ್ನಡ ಚಿತ್ರರಂಗದ ದಿಗ್ಗಜರೊಬ್ಬರಲ್ಲಿ ಒಬ್ಬರು ಹಂಸಲೇಖ. ಸಂಗೀತ ನಿರ್ದೇಶಕರಾಗಿ, ಚಿತ್ರ ಸಾಹಿತಿಯಾಗಿ ಗೆದ್ದಿರುವ ಹಂಸಲೇಖ ಈಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಹಂಸಲೇಖ ಈಗ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದು,…


