ಎರಡು ಪಾರ್ಟ್ ಆಗಿ ಬರ್ಲಿದೆ ರಕ್ಷಿತ್ ಸಿನಿಮಾ ಬರ್ತ್ಡೇ ದಿನವೇ ಬಿಗ್ ಅನೌನ್ಸಮೆಂಟ್ ನೀಡಿದ ಚಿತ್ರತಂಡ!
ರಕ್ಷಿತ್ ಶೆಟ್ಟಿ ಕನ್ನಡ ಚಿತ್ರರಂಗದಲ್ಲಿ ಅನೇಕ ಪ್ರಯೋಗಗಳ ಮೂಲಕ ಯಶಸ್ಸು ಪಡೆದುಕೊಂಡ ಪ್ರಸಿದ್ಧ ನಟ. ರಕ್ಷಿತ್ ತನ್ನ 40ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿಕೊಳ್ಳುತ್ತಿದೆ. ಇದೆ ಸಂದರ್ಭದಲ್ಲಿ ಸಪ್ತ…
ಜಪಾನ್ ಭಾಷೆಗೆ ಡಬ್ಬಿಂಗ್ ಆಗಲಿದೆ ಕನ್ನಡಿಗರ ಹೆಮ್ಮೆಯ ಚಿತ್ರ!
ಕೆಜಿಎಫ್ ಕನ್ನಡ ಚಿತ್ರರಂಗದಲ್ಲಿ ಹೊಸ ಭಾಷ್ಯ ಬರೆದ ಕನ್ನಡಿಗರ ಹೆಮ್ಮೆಯ ಚಿತ್ರ. ಕೆಜಿಎಫ್ ಚಾಪ್ಟರ್ 1 ಹಾಗೂ ಕೆಜಿಎಫ್ ಚಾಪ್ಟರ್ 2 ಚಿತ್ರಗಳು ಇಡೀ ವಿಶ್ವದೇಲ್ಲೆಡೆ ಸಾಕಷ್ಟು…
ಸಕ್ಸಸ್ ಖುಷಿಯಲ್ಲಿ ‘ಡೇರ್ ಡೆವಿಲ್ ಮುಸ್ತಾಫಾ’…ಅಮೋಘ ಪ್ರದರ್ಶನ ಕಾಣ್ತಿದೆ ಪೂಚಂತೇ ಕಥೆಯಾಧಾರಿತ ಸಿನಿಮಾ
ಕಂಟೆಂಟ್ ಆಧಾರಿತ ಒಳ್ಳೆ ಸಿನಿಮಾಗಳನ್ನು ಕನ್ನಡಪ್ರೇಕ್ಷಕ ಪ್ರಭು ಯಾವತ್ತು ಕೈ ಬಿಡೋದಿಲ್ಲ ಎಂಬ ನಂಬಿಕೆ ಗಾಂಧಿನಗರದಲ್ಲಿದೆ. ಇದು ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ವಿಚಾರದಲ್ಲಿ ಪ್ರೋವ್ ಆಗಿದೆ.…
ಹಿರಿಯ ನಿರ್ದೇಶಕ ಕೆ.ಎಚ್.ವಿಶ್ವನಾಥ್ ಸಾರಥ್ಯದ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್…‘ಆಡೇ ನಮ್ God’ ಅಂತಿದ್ದಾರೆ ರಾಮ ರಾಮ ರೇ ನಟರಾಜ್
ಬಿ.ಬಿ.ಆರ್ ಫಿಲ್ಮಂಸ್ ಹಾಗೂ ಎವರೆಸ್ಟ್ ಇಂಡಿಯಾ ಎಂಟರ್ ಟೈನರ್ ಬ್ಯಾನರ್ ನಡಿ ಪ್ರೊ.ಬಿ.ಬಸವರಾಜ್ ಹಾಗೂ ರೇಣುಕಾ ಬಸವರಾಜ್ ಚೊಚ್ಚಲ ಬಾರಿಗೆ ನಿರ್ಮಾಣ ಮಾಡ್ತಿರುವ ಹೊಸ ಸಿನಿಮಾಗೆ ಟೈಟಲ್…
ಅದ್ದೂರಿಯಾಗಿ ನಡೆಯಲಿದೆ ರೆಬೆಲ್ ಸ್ಟಾರ್ ಪುತ್ರನ ಮದುವೆ, ಸಂಗೀತ ಕಾರ್ಯಕ್ರಮಕ್ಕೆ ಮೆರಗು ನೀಡಲಿದ್ದಾರೆ ಸೆಲೆಬ್ರಿಟಿಸ್!
ಅಂಬರೀಷ್ ಪುತ್ರ ಅಭಿಷೇಕ್ ಮದುವೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಈಗಾಗಲೇ ಜೂನಿಯರ್ ಅಂಬರೀಶ್ ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಸಂಗೀತ ಕಾರ್ಯಕ್ರಮದ ಪೂರ್ವ ತಯಾರಿ ಕೂಡ ಅಂಬರೀಶ್ ಮನೆಯಲ್ಲಿ…
ಶ್ವಾನ ಪ್ರಿಯರಿಗೆ ಗುಡ್ ನ್ಯೂಸ್ ಕನ್ನಡದಲ್ಲಿ ಬರಲಿದೆ ಮತ್ತೊಂದು ಶ್ವಾನ ಕುರಿತಾದ ಚಿತ್ರ!
ಶ್ವಾನ ಪ್ರಿಯರಿಗೆ ಗುಡ್ ನ್ಯೂಸ್ ಒಂದು ಕಾದಿದೆ. ಹೌದು ಈ ಹಿಂದೆ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಚಿತ್ರ, ಶಿವರಾಜ್ ಕೆ. ಆರ್ ಪೇಟೆ ಅಭಿನಯದ…
ಕಿಚ್ಚ ಸುದೀಪ್ ಮುಂದಿನ ಚಿತ್ರಕ್ಕೆ ಈಕೆಯೇ ಹೀರೋಯಿನ್!
ಕನ್ನಡ ಚಿತ್ರರಂಗದ ಬಾದ್ ಷಾ ಕಿಚ್ಚ ಸುದೀಪ್ ಕೆಲ ತಿಂಗಳಿನಿಂದ ಸಿನಿಮಾ ರಂಗದಿಂದ ಅಂತರ ಕಾಯ್ದುಕೊಂಡಿದ್ದು, ಕಿಚ್ಚ ಸುದೀಪ್ ಅಭಿನಯದ ಮುಂದಿನ ಚಿತ್ರಕ್ಕೆ ನಾಯಕಿಯನ್ನ ಘೋಷಣೆ ಮಾಡಲಾಗಿದೆ.…
ಕನ್ನಡಿಗರ ಮುಂದೆ ಪವಿತ್ರಾ ಲೋಕೇಶ್ ಹಾಗೂ ನರೇಶ್ ‘ಮತ್ತೆ ಮದುವೆ’….ಜೂನ್.9ಕ್ಕೆ ರಾಜ್ಯಾದ್ಯಂತ ಸಿನಿಮಾ ರಿಲೀಸ್
ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನಸೆಳೆದಿದ್ದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ಜೂನ್ 9ಕ್ಕೆ ರಾಜ್ಯಾದ್ಯಂತ ಚಿತ್ರ ರಿಲೀಸ್ ಆಗಲಿದೆ. ಮೇ…
*‘ಹಿರಣ್ಯ’ನ ನಾಯಕಿಗೆ ಹುಟ್ಟುಹಬ್ಬದ ಸಂಭ್ರಮ…ರಾಜವರ್ಧನ್ ಗೆ ಯುವನಟಿ ರಿಹಾನಾ ಜೋಡಿ
ಹಿರಿಯ ನಟ ಡಿಂಗ್ರಿ ನಾಗರಾಜ್ ಸುಪುತ್ರ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಹಿರಣ್ಯ ಬಿಡುಗಡೆಗೆ ಸಜ್ಜಾಗುತ್ತಿದೆ. ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ…
ವೆಬ್ ಸಿರೀಸ್ ನಲ್ಲಿ ಕವಲು ದಾರಿ ಚಿತ್ರದ ನಟ ರಿಷಿ!
ಓಟಿಟಿ ಭಾರತದ ಚಿತ್ರರಂಗದಲ್ಲಿ ಅತೀ ಹೆಚ್ಚು ಸದ್ದು ಮಾಡಿದ್ದು, ಕರೋನ ಸಮಯದಲ್ಲಿ, ಕನ್ನಡದ ಹಲವಾರು ಚಿತ್ರಗಳು ಥಿಯೇಟರ್ ನಲ್ಲಿ ಸಕ್ಸಸ್ ಕಂಡಿಲ್ಲವಾದರು. ಓಟಿಟಿಯಲ್ಲಿ ಸೂಪರ್ ಹಿಟ್ ಆಗುವ…


