ರಾಮ್ ಚರಣ್ ನಿರ್ಮಾಣದಲ್ಲಿ ನಿಖಿಲ್ ಸಿದಾರ್ಥ್ ನಟನೆ..’ದಿ ಇಂಡಿಯನ್ ಹೌಸ್’ ಪವರ್ ಪ್ಯಾಕ್ಡ್ ಮೋಷನ್ ವಿಡಿಯೋ ರಿಲೀಸ್..
ಗ್ಲೋಬಲ್ ಸ್ಟಾರ್ ರಾಮ್ ಚರಣ್ ”ವಿ ಮೆಗಾ ಪಿಕ್ಚರ್ಸ್” ಮೂಲಕ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಮೆಗಾ ಸ್ಟಾರ್ ಕುಡಿಗೆ ಗೆಳೆಯ ಯುವಿ ಕ್ರಿಯೇಷನ್ ವಿಕ್ರಮ್ ರೆಡ್ಡಿ ಸಾಥ್ ಕೊಟ್ಟಿದ್ದಾರೆ.…
ಮಾತಿನ ಮನೆಯಲ್ಲಿ ‘ಎಡಗೈ ಅ’ಪಘಾ’ತಕ್ಕೆ ಕಾರಣ’ ಸಿನಿಮಾ…ಆದರೆ ಹೀರೋ ದಿಗಂತ್ ಮಿಸ್ಸಿಂಗ್
ದೂದ್ ಪೇಡ ದಿಗಂತ್ ನಟನೆಯ ‘ಎಡಗೈ ಅ'ಪಘಾ'ತಕ್ಕೆ ಕಾರಣ’ ಸಿನಿಮಾದ ಡಬ್ಬಿಂಗ್ ಶುರುವಾಗಿದೆ. ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ, ಕೃಷ್ಣ ಹೆಬ್ಬಾಳೆ, ಧನು ಹರ್ಷ ತಮ್ಮ ಪಾತ್ರಗಳಿಗೆ…
ಯುವ ಪ್ರತಿಭೆ ರೋಹಿತ್ ಕಣ್ಣಲೀಗ ಸಿನಿಮಾ ಕನಸು.. ‘ರಕ್ತಾಕ್ಷ’ ಸಿನಿಮಾ ಮೂಲಕ ಹೀರೋ ಆದ ಮಾಡೆಲಿಂಗ್ ಸ್ಟಾರ್
ರಕ್ತಾಕ್ಷ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆ ರೋಹಿತ್ ನಟನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಕಳೆದ ಆರು ವರ್ಷದಿಂದ ಮಾಡೆಲಿಂಗ್ ನಲ್ಲಿ ಮಿಂಚಿದ್ದ ರೋಹಿತ್ ತಮ್ಮದೇ ಸಾಯಿ ಪ್ರೊಡಕ್ಷನ್…
ಸೆನ್ಸಾರ್ ಪಾಸ್ ಆದ ‘ನಗುವಿನ ಹೂಗಳ ಮೇಲೆ’ ಸಿನಿಮಾಗೆ ಸಿಕ್ತು ಯು ಸರ್ಟಿಫಿಕೇಟ್
ರೋಮ್ಯಾಂಟಿಕ್ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ನಗುವಿನ ಹೂಗಳ ಮೇಲೆ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಈಗ ಸೆನ್ಸಾರ್ ಮಂಡಳಿಯಿಂದ ಕ್ಲೀನ್ ಚೀಟ್ ಪಡೆದುಕೊಂಡಿದೆ. ಯಾವುದೇ ಕಟ್ ಮತ್ತು…
ತಮಿಳುನಟ ಕಾರ್ತಿ ಹುಟ್ಟಹಬ್ಬಕ್ಕೆ ‘ಜಪಾನ್’ ಕ್ಯಾರೆಕ್ಟರ್ ಟೀಸರ್ ಉಡುಗೊರೆ..ಹೆಸರು ಜಪಾನ್..ಆದರೆ ಮೇಡ್ ಇನ್ ಇಂಡಿಯಾ…
ತಮಿಳು ನಟ ಕಾರ್ತಿ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 46ನೇ ವಸಂತಕ್ಕೆ ಕಾಲಿಟ್ಟಿರುವ ಪೊನ್ನಿಯಿನ್ ಸೆಲ್ವನ್ ಸ್ಟಾರ್ ಜನ್ಮದಿನಕ್ಕೆ ಜಪಾನ್ ಸಿನಿಮಾದ ಕ್ಯಾರೆಕ್ಟರ್ ಟೀಸರ್ ರಿಲೀಸ್ ಆಗಿದೆ. ಒಬ್ಬರಿಗೆ…
’ಡಾಲರ್ಸ್ ಪೇಟೆ’ ಸಿನಿಮಾದ ಟೀಸರ್ ರಿಲೀಸ್…ದರೋಡೆ ಹಿಂದಿನ ರೋಚಕ ಕಥೆ ಇದು
ಕನ್ನಡದಲ್ಲೀಗ ಹೊಸ ಪ್ರತಿಭೆಗಳ ವಿಭಿನ್ನ ಪರ್ವ ಕಾಲ ಶುರುವಾಗಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ಡಾಲರ್ಸ್ ಪೇಟೆ. ಮಾರ್ಫಿ, ಮದಗಜ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ…
ಟಾಲಿವುಡ್ ಸಿಂಹಾದ್ರಿ ಹುಟ್ಟುಹಬ್ಬಕ್ಕೆ ಪ್ರಶಾಂತ್ ನೀಲ್ ಸರ್ಪ್ರೈಸ್…NTR31 ಸಿನಿಮಾದ ಶೂಟಿಂಗ್ ಯಾವಾಗ ಶುರು
ಜೂನಿಯರ್ ಎನ್ ಟಿಆರ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ಜನುಮದಿನಕ್ಕೆ ಸಿನಿತಾರೆಯರು, ಅಭಿಮಾನಿಗಳು ಶುಭಾಷಯ ಕೋರುತ್ತಿದ್ದಾರೆ. ತಾರಕ್ ಬರ್ತ್ ಡೇ ಸ್ಪೆಷಲ್ ಆಗಿ 30ನೇ ಚಿತ್ರದ ಟೈಟಲ್ ರಿವೀಲ್…
ಮಾಲಿವುಡ್ ಸ್ಟಾರ್ ಗೆ ಸಾಥ್ ಕೊಟ್ಟ ಸಿಂಪಲ್ ಸ್ಟಾರ್…ಟೊವಿನೋ ಥಾಮಸ್ ನಟನೆಯ ARM ಟೀಸರ್ ರಿಲೀಸ್ ಮಾಡಿದ ರಕ್ಷಿತ್ ಶೆಟ್ಟಿ
ಮಿನ್ನಲ್ ಮುರಳಿ ಎಂಬ ಸೂಪರ್ ಹೀರೋ ಸಿನಿಮಾ ಮೂಲಕ ಖ್ಯಾತಿ ಪಡೆದಿರುವ ಟೊವಿನೋ ಥಾಮಸ್ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಅಜಯಂತೆ ರಂದಂ ಮೋಷನಂ ಟೀಸರ್ ರಿಲೀಸ್…
ಕನ್ನಡದಲ್ಲಿಯೂ ಲಭ್ಯ ತಮಿಳಿನ ‘ವಿಡುದಲೈ’ ಸಿನಿಮಾ..Zee5 ಒಟಿಟಿಯಲ್ಲಿ ವೆಟ್ರಿಮಾರನ್-ವಿಜಯ್ ಸೇತುಪತಿ ಕಾಂಬೋದ ಚಿತ್ರಕ್ಕೆ ಪ್ರೇಕ್ಷಕ ಫಿದಾ
ತಮಿಳು ಚಿತ್ರರಂಗದ ಮಾಸ್ ಡೈರೆಕ್ಟರ್ ವೆಟ್ರಿಮಾರನ್ ನಿರ್ದೇಶನದ ವಿಡುದಲೈ ಸಿನಿಮಾ Zee5 ಒಟಿಟಿಯಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದೆ. ವಿಜಯ್ ಸೇತುಪತಿ, ಸೂರಿ, ಕನ್ನಡದ ಸರ್ದಾರ್ ಸತ್ಯ, ಪ್ರಕಾಶ್…
ಸೈಂಧವ್ ಸಿನಿಮಾ ಮೂಲಕ ಟಾಲಿವುಡ್ ಗೆ ನವಾಜುದ್ದೀನ್ ಸಿದ್ದಿಕಿ ಎಂಟ್ರಿ…ವಿಕ್ಟರಿ ವೆಂಕಟೇಶ್ ಗೆ ಟಕ್ಕರ್ ಕೊಡಲು ಬಂದ ಬಾಲಿವುಡ್ ಸ್ಟಾರ್ ಲುಕ್ ರಿವೀಲ್…
ಬಾಲಿವುಡ್ ಕಂಡ ಅತ್ಯದ್ಭುತ ನಟರಲ್ಲಿ ನವಾಜುದ್ದೀನ್ ಸಿದ್ದಿಕಿ ಕೂಡ ಒಬ್ಬರು. ಯಾವುದೇ ಪಾತ್ರ ಕೊಟ್ಟರು ಲೀಲಾಜಾಲವಾಗಿ ಅಭಿನಯಿಸುವ, ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದಿರುವ ಸಿದ್ದಿಕಿ ಸೈಂಧವ್ ಸಿನಿಮಾ…


