ಅನೀಶ್ ‘ಆರಾಮ್ ಅರವಿಂದ್ ಸ್ವಾಮಿ’ಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಶುಭ ಹಾರೈಕೆ – ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಿ ಸಾಥ್.
ನಟ ಅನೀಶ್ ತೇಜೇಶ್ವರ್, ನಿರ್ದೇಶಕ ಅಭಿಷೇಕ್ ಶೆಟ್ಟಿ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಸಿನಿಮಾ ‘ಆರಾಮ್ ಅರವಿಂದ್ ಸ್ವಾಮಿ’. ರೋಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ಚಿತ್ರದ ಫಸ್ಟ್…
ಫೆಬ್ರವರಿ 24ಕ್ಕೆ ಶ್ರೀ ಸಂಭ್ರಮ ನಿರ್ದೇಶನದ ‘ಸಂಭ್ರಮ’ ತೆರೆಗೆ – ಮ್ಯೂಸಿಕಲ್ ಟ್ರೇಲರ್ ಮೂಲಕ ಗಮನ ಸೆಳೆದ ಚಿತ್ರತಂಡ.
ಫೀನಿಕ್ಸ್ ಪ್ರೊಡಕ್ಷನ್ ಬ್ಯಾನರ್ ನಡಿ ಅನಿಲ್ ರಾಜ್ ಸಂಕೇತ್ ಹಾಗೂ ಉಮೇಶ್ ಎಲ್ ಧರ್ಮಶಿ ನಿರ್ಮಾಣದಲ್ಲಿ ಮೂಡಿಬಂದಿರುವ ‘ಸಂಭ್ರಮ’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಫೆಬ್ರವರಿ 24ರಂದು ಸಿನಿಮಾ…
ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಅನೂಪ್ ರೇವಣ್ಣ – ‘ಹೈಡ್ ಅಂಡ್ ಸೀಕ್’ ಪೋಸ್ಟರ್ ಲಾಂಚ್
ಲಕ್ಷ್ಮಣ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ಯುವನಟ ಅನೂಪ್ ರೇವಣ್ಣ. ‘ಹೈಡ್ ಅಂಡ್ ಸೀಕ್’ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಅನೂಪ್…
ಹುಟ್ಟುಹಬ್ಬದಂದೇ ಶರಣ್ ಹೊಸ ಸಿನಿಮಾ ಘೋಷಣೆ – ಶರಣ್ ಮುಂದಿನ ಚಿತ್ರಕ್ಕೆ ಅರವಿಂದ್ ಕುಪ್ಲಿಕರ್ ನಿರ್ದೇಶಕ
‘ಪುಗ್ಸಟ್ಟೆ ಲೈಫು ಪುರುಸೊತ್ತೇ ಇಲ್ಲ’ ಸಿನಿಮಾ ಖ್ಯಾತಿಯ ಅರವಿಂದ್ ಕುಪ್ಲಿಕರ್ ಶರಣ್ ಮುಂದಿನ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಾರ್ಕ್ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ…
ಶೋಕ್ದಾರ್ ಧನ್ವೀರ್ ಗೌಡ ‘ವಾಮನ’ ಚಿತ್ರಕ್ಕೆ ಕುಂಬಳಕಾಯಿ ಒಡೆದ ಚಿತ್ರತಂಡ
ಶೋಕ್ದಾರ್ ಧನ್ವೀರ್ ಗೌಡ ನಟಿಸುತ್ತಿರುವ ಬಹುನಿರೀಕ್ಷಿತ ಮಾಸ್ ಎಂಟರ್ಟೈನ್ಮೆಂಟ್ ಸಿನಿಮಾ ‘ವಾಮನ’. ಟೀಸರ್ ಮೂಲಕ ಉತ್ತಮ ರೆಸ್ಪಾನ್ಸ್ ಗಿಟ್ಟಿಸಿಕೊಂಡಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ಆಕ್ಷನ್ ಕಟ್…
ಅಖಿಲ್ ಅಕ್ಕಿನೇನಿ ‘ಏಜೆಂಟ್’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್- ಏಪ್ರಿಲ್ 28ಕ್ಕೆ ರಿಲೀಸ್ ಆಗ್ತಿದೆ ಪ್ಯಾನ್ ಇಂಡಿಯಾ ಸಿನಿಮಾ
ಯಂಗ್ ಅಂಡ್ ಡೈನಾಮಿಕ್ ಹೀರೋ ಅಖಿಲ್ ಅಕ್ಕಿನೇನಿ, ಸ್ಟೈಲಿಶ್ ಮೇಕರ್ ಸುರೇಂದರ್ ರೆಡ್ಡಿ ಕಾಂಬಿನೇಶನ್ ಹೈ ವೋಲ್ಟೇಜ್ ಸಿನಿಮಾ ‘ಏಜೆಂಟ್’. ಟಾಲಿವುಡ್ ಅಂಗಳದ ಬಹು ನಿರೀಕ್ಷಿತ ಪ್ಯಾನ್…
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾದ ರಾಮ್ ಚರಣ್ – ದಿನೇ ದಿನೇ ಹೆಚ್ಚಾಗ್ತಿದೆ ಮೆಗಾ ಪವರ್ ಸ್ಟಾರ್ ಕ್ರೇಜ್
ಲಾಸ್ ಎಂಜಲೀಸ್ ನಿಂದ ವಾರಂಗಲ್ ವರೆಗೆ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಕ್ರೇಜ್ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಎಸ್. ಎಸ್ ರಾಜಮೌಳಿ ನಿರ್ದೇಶನದ ‘ಆರ್…
ನಗುವಿನ ಹೂಗಳ ಮೇಲೆ ಮೊದಲ ಹಾಡು ರಿಲೀಸ್ – ವೆಂಕಟ್ ಭಾರದ್ವಾಜ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ
‘ಆಮ್ಲೆಟ್', ‘ಕೆಂಪಿರ್ವೆ' ಖ್ಯಾತಿಯ ವೆಂಕಟ್ ಭಾರದ್ವಾಜ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮತ್ತೊಂದು ಬಹು ನಿರೀಕ್ಷಿತ ಚಿತ್ರ ‘ನಗುವಿನ ಹೂಗಳ ಮೇಲೆ'. ಅಭಿದಾಸ್, ಶರಣ್ಯ ಶೆಟ್ಟಿ ಮುಖ್ಯ ಭೂಮಿಕೆಯ…
ಬೆಳ್ಳಿತೆರೆ ಮೇಲೆ ಬರಲಿದೆ ಶ್ರೀ ವಾದಿರಾಜ ಸ್ವಾಮಿಗಳ ಜೀವನಾಧಾರಿತ ಕಥೆ- ಹಯವದನ ನಿರ್ದೇಶನದಲ್ಲಿ ಮೂಡಿಬರಲಿದೆ ಸಿನಿಮಾ
‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ನಿರ್ದೇಶಕ ಹಯವದನ ಹೊಸದೊಂದು ಸಿನಿಮಾ ಘೋಷಣೆ ಮಾಡಿದ್ದಾರೆ. ಸೋದೆ ಶ್ರೀ ವಾದಿರಾಜ ಗುರುಸಾರ್ವಭೌಮರ ಜೀವನಾಧಾರಿತ ಸಿನಿಮಾವನ್ನು ಹಯವದನ ನಿರ್ದೇಶನ ಮಾಡುತ್ತಿದ್ದಾರೆ. ವಾದಿರಾಜ…
‘ದಸರಾ’ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಸಾಥ್ ನೀಡಿದ ಎಸ್. ಎಸ್ ರಾಜಮೌಳಿ – ಮಾಸ್ ಟೀಸರ್ ಗೆ ಸಿನಿ ಪ್ರೇಕ್ಷಕರು ಫಿದಾ
ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ಮಾಸ್ ಟೀಸರ್ ಬಿಡುಗಡೆಯಾಗಿದೆ. ಭಾರತೀಯ ಚಿತ್ರರಂಗದ ಸ್ಟಾರ್ ಡೈರೆಕ್ಟರ್ ಎಸ್. ಎಸ್ ರಾಜಮೌಳಿ…


