ಜೆಡಿಎಸ್ ಪಂಚರತ್ನ ರಥಯಾತ್ರೆ; ಅಭ್ಯರ್ಥಿಗಳ ಹೆಸರು ಬಹಿರಂಗ ?
ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ರಾಜ್ಯದಲ್ಲಿ ಇಂದಿನಿಂದ 'ಪಂಚರತ್ನ' ರಥಯಾತ್ರೆಯನ್ನು ಕೋಲಾರದಿಂದ ಆರಂಭಿಸಲಾಗುತ್ತಿದೆ. ಗಡಿ ಜಿಲ್ಲೆಯ ಕುರುಡುಮಲೆ ಗಣಪತಿಗೆ ಪೂಜೆ ಸಲ್ಲಿಸಿದ ಬಳಿಕ…
ದೀಪಾವಳಿ ಉಡುಗೊರೆ ನೆಪದಲ್ಲಿ ಸಿಎಂಯಿಂದ ಕೆಲ ಪತ್ರಕರ್ತರಿಗೆ ಲಂಚ? ಉಡುಗೊರೆಯಲ್ಲಿ ಏನಿತ್ತು?
ಮುಖ್ಯಮಂತ್ರಿ ಕಚೇರಿಯಿಂದ ದೀಪಾವಳಿ ಸಂದರ್ಭದಲ್ಲಿ ರಾಜ್ಯದ ಕೆಲವು ಪ್ರಮುಖ ಮಾಧ್ಯಮ ಸಂಸ್ಥೆಗಳ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ 2.5 ಲಕ್ಷ ರೂ. ಗಳಿಂದ 5 ಲಕ್ಷ…
ಉತ್ತರ ಭಾರತದ ಅಧಿಕಾರಿಗಳಿಂದ ಕರ್ನಾಟಕದಲ್ಲಿ ದರ್ಪ
ಕೆ.ಆರ್.ಪುರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನಂದೀಶ್ ಮಾನಸಿಕವಾಗಿ ನೊಂದು ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಗೂ ಅವರ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಉನ್ನತ ಮಟ್ಟದ ತನಿಖೆ…
ಬಂಡೇ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ತನಿಖೆ ಮಾಡುತ್ತಿದ್ದ ಇನ್ಸ್ಪೆಕ್ಟರ್ ಗೆ ವರ್ಗಾವಣೆ! ಈಗ ಪ್ರಕರಣದ ಕಥೆ ಏನು
ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಮಾಗಡಿ ಇನ್ಸ್ಪೆಕ್ಟರ್ ಗೆ ವರ್ಗಾವಣೆ ಮಾಡಲಾಗಿದೆ. ಕುದೂರು ಠಾಣೆಯ ಇನ್ ಸ್ಪೆಕ್ಟರ್ ಎಪಿ ರವಿಕುಮಾರ್ ಪ್ರಕರಣದ…
ಎಸ್ ಟಿ ಮೀಸಲು: ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸತ್ಕರಿಸಿದ ವಾಲ್ಮೀಕಿ ಶ್ರೀಗಳು
ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಮುದಾಯದ ಪರವಾಗಿ ನಿಂತು ನಿರ್ಣಾಯಕ ಪಾತ್ರ ವಹಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ವಾಲ್ಮೀಕಿ ಗುರುಪೀಠದ ಶ್ರೀ ಶ್ರೀ ಪ್ರಸನ್ನಾನಂದಪುರಿ…
ಈ ಬಾರಿ ಸರಕಾರ ನಮ್ಮದೇ ಎಂದ ಹೆಚ್.ಡಿ.ಕುಮಾರಸ್ವಾಮಿ
ರಾಜಧಾನಿ ಬೆಂಗಳೂರಿನಲ್ಲಿ ಜೆಡಿಎಸ್ 10 ರಿಂದ 12 ಸ್ಥಾನ ಗಳಿಸಲೇಬೇಕು. ಹಾಗಾಗಿ, ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಕಾರ್ಯಕರ್ತರಿಗೆ…
ರಸ್ತೆ ಪಕ್ಕ ಗಿಣಿಶಾಸ್ತ್ರ ಕೇಳಿದ ಸಿ.ಟಿ ರವಿ ! ಆತ ಹೇಳಿದ್ದೇನು
ಸಿ.ಟಿ. ರವಿ ಅವರು ಬುಧವಾರ ಹಾಸನಾಂಬೆ ದೇವಸ್ಥಾನಕ್ಕೆ ಹೋಗಿದ್ದರು. ಬುಧವಾರ ದೇವಸ್ಥಾನಕ್ಕೆ ಹೋಗಿ ಹೊರಗೆರ ಬರುತ್ತಿದ್ದಂತೆಯೇ ಅವರಿಗೆ ಒಬ್ಬ ಶಾಸ್ತ್ರ ಹೇಳುವವನು ಕಾಣಿಸಿದ. ಒಮ್ಮೆ ಕಾರು ಹತ್ತಿದ್ದ…
ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ: ಮುಂದಿನ ಅಧಿವೇಶನದಲ್ಲಿ ಅನುಮೋದನೆ -ಸಿಎಂ ಬೊಮ್ಮಾಯಿ
ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳಿಗೆ ಮೀಸಲಾತಿ ಹೆಚ್ಚಳಕ್ಕೆ ಅಧ್ಯಾದೇಶ ಹೊರಡಿಸಲು ರಾಜ್ಯಪಾಲರು ಅಂಕಿತ ಹಾಕಿದ್ದು, ಈ ಸುಗ್ರೀವಾಜ್ಞೆ ಗೆ ಮುಂದಿನ ಅಧಿವೇಶನದಲ್ಲಿ ಎರಡೂ ಸದನಗಳ ಅನುಮೋದನೆಯನ್ನು…
ವಿ. ಸೋಮಣ್ಣ ಸಚಿವನಾಗಲು ನಾಲಾಯಕ್: ಸಿದ್ದರಾಮಯ್ಯ
ಹಕ್ಕು ಪತ್ರಕ್ಕಾಗಿ ಬಂದ ಮಹಿಳೆಗೆ ಹಲ್ಲೆ ಮಾಡಿರುವ ವಿ.ಸೋಮಣ್ಣ ಸಚಿವನಾಗಲು ನಾಲಾಯಕ್, ಅಂತವರೆಲ್ಲ ಮಂತ್ರಿ ಮಂಡಲದಲ್ಲಿ ಇರಬಾರದು, ಸೋಮಣ್ಣನ ನಡವಳಿಕೆ ಬಿಜೆಪಿ ಸಂಸ್ಕೃತಿ ಏನೆಂದು ತೋರಿಸುತ್ತದೆ ಎಂದು…
ಭಾರತ್ ಜೋಡೋ ಕಾರ್ಯಕ್ರಮದಲ್ಲಿ ರಮ್ಯಾಗೆ ಅವಮಾನಕರ ಸಂಗತಿ! ಕೋಪಗೊಂಡು ಹೊರಟ ನಟಿ
ಭಾರತ್ ಜೋಡೋ ಯಾತ್ರೆ ಸಂದರ್ಭ ರಾಹುಲ್ ಗಾಂಧಿಯ ಆಪ್ತೆ ನಟಿ ರಮ್ಯಾಗೆ ಮುಜುಗರ ಆಗುವಂಥ ಪ್ರಸಂಗವೊಂದು ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸಂಜೆ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ…


