ರಿಷಭ್ ಜೊತೆ ಕಾಂತಾರಾ ಸಿನಿಮಾ ನೋಡುತ್ತಾರಾ ಪ್ರಧಾನಿ ಮೋದಿ ?
ರಿಷಬ್ ಶೆಟ್ಟಿ ಸಿನಿಮಾ 'ಕಾಂತಾರ' ದೇಶಾದ್ಯಂತ ಅಷ್ಟೇ ಅಲ್ಲ, ವಿಶ್ವದಲ್ಲಿ ಎಲ್ಲೆಲ್ಲಿ ರಿಲೀಸ್ ಆಗಿದೆಯೋ ಅಲ್ಲಿ ಎಲ್ಲಾ ಕಡೆ ಫೇಮಸ್ ಆಗಿದೆ. ಕಾಂತಾರ' ಸಿನಿಮಾವನ್ನು ಬಿಡುಗಡೆಯಾದ ಎಲ್ಲಾ ಭಾಷೆಯಲ್ಲೂ…
ಸಚಿವ ಕೆ ಸಿ ನಾರಾಯಣಗೌಡ ವಿರುದ್ಧ, ತಾಲೂಕು ಜೆಡಿಎಸ್ ಬಳಗ ಕಿಡಿ
ಕೆ ಆರ್ ಪೇಟೆ ಪ್ರವಾಸಿ ಮಂದಿರದಲ್ಲಿ ತಾಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಜಾನಕಿರಾಮ್ ಹಾಗೂ ಯುವ ಜನತಾದಳದ ತಾಲೂಕು ಅಧ್ಯಕ್ಷ ಗದ್ದೆಹೊಸೂರು ಅಶ್ವಿನ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ…
ಅಭ್ಯರ್ಥಿಗಳಿಗೆ ಚುನಾವಣೆ ಪಾಠ – 2 ದಿನ ಜೆಡಿಎಸ್ ಸಮಾಲೋಚನಾ ಸಭೆ
ಬೆಂಗಳೂರು/ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು, ನವೆಂಬರ್ 1ರಿಂದ ಆರಂಭವಾಗಲಿರುವ ಪಂಚರತ್ನ ರಥಯಾತ್ರೆ, ಪಕ್ಷ ಸಂಘಟನೆ ಸೇರಿದಂತೆ ಇತ್ಯಾದಿ ಪ್ರಮುಖ ಅಂಶಗಳ ಅಜೆಂಡಾ ಇಟ್ಟುಕೊಂಡು ಜಾತ್ಯತೀತ…
ಈ ಅಮೂಲ್ಯ ಪೋಟೊಕ್ಕಾಗಿ ಜನತೆ ಎದುರು ಮನವಿ ಮಾಡಿಕೊಂಡ ದೇವೇಗೌಡರು ಹೇಳಿದ ಮಾತುಗಳಿವು
ಒಂದು ಅಮೂಲ್ಯ ಪೋಟೊಕ್ಕಾಗಿ ದೇವೇಗೌಡರು ಮನವಿ ಮಾಡಿದ್ದಾರೆ. ದೇವೇಗೌಡರು ಶಾಸಕರಾಗಿದ್ದಾಗ ಮೈಸೂರು ರಾಜವಂಶಸ್ಥ ಶ್ರೀಜಯಚಾಮರಾಜೇಂದ್ರ ಒಡೆಯರ್ ಅವರ ಜತೆ ಹೊಳೆನರಸೀಪುರದ ಪ್ರವಾಸಿ ಮಂದಿರದಲ್ಲಿ ಬೆಳಗ್ಗಿನ ಉಪಹಾರ ಸೇವಿಸಿದ್ದರು.…
ಜಯಲಲಿತಾ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ! 608 ಪುಟದ ವರದಿಯಲ್ಲಿ ಏನಿದೆ ಗೊತ್ತೆ
ತಮಿಳು ನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಸಾವಿನ ಕುರಿತು ತನಿಖೆ ಮಾಡಿರುವ ಆರುಮುಗಸ್ವಾಮಿ ಕಮೀಷನ್ 608 ಪುಟಗಳ ವರದಿಯನ್ನು ಸಲ್ಲಿಸಿದೆ. 2016ರ ಸೆಪ್ಟೆಂಬರ್ ತಿಂಗಳಲ್ಲಿ…
ಮೈಸೂರಿನಲ್ಲಿ 2 ದಿನ ಜೆಡಿಎಸ್ ಅಭ್ಯರ್ಥಿಗಳ ಕಾರ್ಯಾಗಾರ – ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ನಗರದ ರಸ್ತೆ ಗುಂಡಿಗಳ ಬಗ್ಗೆ ರಾಜ್ಯ ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಇಡೀ ರಾಜ್ಯದಲ್ಲಿನ ಎಲ್ಲ ರಸ್ತೆಗಳು ಗುಂಡಿಗಳಿಂದ…
ಹಿಂದಿ ಹೇರಿಕೆಯಿಂದ ಭಾರತದ ಏಕತೆಗೆ ಧಕ್ಕೆ ಎಂದ ಮಾಜಿ ಸಿಎಂ
ಬೆಂಗಳೂರು: ಕೇಂದ್ರದ ಗೃಹ ಸಚಿವರು ದೇಶದಲ್ಲಿ ಹಲವಾರು ಭಾಷೆಗಳನ್ನು ನಾಶ ಮಾಡುವ ನಿಟ್ಟಿನಲ್ಲಿ ಆರಂಭಿಕ ಹೆಜ್ಜೆಗಳನ್ನು ಇಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ಪಕ್ಷದ…
ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಚುನಾವಣೆಯ ನಾಟಕದ ಒಂದು ಭಾಗ ಶಾಸಕ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯ
ಎಸ್ಸಿಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ನಾಗಮೋಹನ್ ದಾಸ್ ಸಮಿತಿಯನ್ನು ರಚನೆ ಮಾಡಿದ್ದೆ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಆದರೆ ಚುನಾವಣೆ ಹತ್ತಿರ ಬಂದಿರುವುದರಿಂದ ಬಿಜೆಪಿ ಸರ್ಕಾರ ಎಸ್ಸಿ…
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ದುಷ್ಕರ್ಮಿಗಳಿಂದ ದಾಳಿ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ತಲ್ವಾರ್ ಝಳಪಿಸಿದ ಘಟನೆ ನಡೆದಿದೆ. ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ.…
ಹಿಜಾಬ ತೀರ್ಪಿನ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದೇನು
ತೀವ್ರ ಕುತೂಹಲ ಕೆರಳಿಸಿದ್ದ ಹಿಜಾಬ್ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದಿದ್ದು, ಇಬ್ಬರೂ ನ್ಯಾಯಾಧೀಶರು ವಿಭಿನ್ನ ತೀರ್ಪು ನೀಡಿದ್ದಾರೆ. ಹೀಗಾಗಿ ಈ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ.…