ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಅ.17 ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಬುಧವಾರ ಮುಗಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಪ್ರತಿಸ್ಪರ್ಧಿ ಶಶಿ ತರೂರ ವಿರುದ್ಧ 6,897 ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಖರ್ಗೆಯವರಿಗೆ 7,897 ಮತಗಳು ಬಿದ್ದರೆ, ಪ್ರತಿಸ್ಪರ್ಧಿ ಶಶಿ ತರೂರ್ ಅವರಿಗೆ 1,000 ಮತಗಳು ಬಂದಿವೆ. 416 ಮತಗಳನ್ನು ತಿರಸ್ಕರಿಸಲಾಗಿದೆ. 6,897 ಮತಗಳ ಅಂತರದಲ್ಲಿ ಖರ್ಗೆ, ತರೂರ್ ಅವರನ್ನು ಪರಾಭವಗೊಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಬಾರಿ ಚುನಾವಣೆ ನಡೆದಿದೆ. ಹಾಗೆಯೇ 22 ವರ್ಷಗಳ ಬಳಿಕ ನೆಹರೂ-ಗಾಂಧಿ ಕುಟುಂಬದ ಹೊರಗಿನ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ಸಿಕ್ಕಿದೆ.
ಶಶಿ ತರೂರ್ ವಿರುದ್ದ ಖರ್ಗೆ ಎಷ್ಟು ಮತಗಳ ಅಂತರದಿಂದ ಗೆದ್ದರೂ ಗೊತ್ತೆ?

Leave a Comment
Leave a Comment