ಬೆಂಗಳೂರಿನಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನವೆಂಬರ್ 01, 2022 ರ ಒಳಗೆ ಇಮೇಲ್ ಮೂಲಕ ಸ್ವ ವಿವರವನ್ನು ಕಳುಹಿಸಬೇಕಾಗಿದೆ.
ನಿಮ್ಹಾನ್ಸ್ ಹುದ್ದೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ಹುದ್ದೆಗಳ ಸಂಖ್ಯೆ : 1
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು : ರಿಸರ್ಚ್ ಅಸೋಸಿಯೇಟ್-I
ವೇತನ : ರೂ.47000/- ಪ್ರತಿ ತಿಂಗಳು
ನಿಮ್ಹಾನ್ಸ್ ನೇಮಕಾತಿ 2022 ಅರ್ಹತಾ ವಿವರ :
ವಿದ್ಯಾರ್ಹತೆ ವಿವರ :
ಖಾಲಿರುವ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ವಿಶ್ವವಿದ್ಯಾನಿಲಯಗಳಿಂದ ಬಯೋಟೆಕ್ನಾಲಜಿ/ನ್ಯೂರೋಕೆಮಿಸ್ಟ್ರಿ/ಬಯೋಕೆಮಿಸ್ಟ್ರಿ/ನ್ಯೂರೋಸೈನ್ಸ್/ಇಮ್ಯುನೊಲಾಜಿ/ಫಾರ್ಮಕಾಲಜಿ/ಆಂಕೊಲಾಜಿಯಲ್ಲಿ ಪಿಎಚ್ಡಿ ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ :
ಈ ಹುದ್ದೆಗಾಗಿ ಅರ್ಹ ಹಾಗೂ ಅಭ್ಯರ್ಥಿಗಳು ಗರಿಷ್ಠ ವಯಸ್ಸು 40 ವರ್ಷ ಒಳಗಿನವರಾಗಿರಬೇಕು.
ವಯೋಮಿತಿ ಸಡಿಲಿಕೆ:
ಹುದ್ದೆಗೆ ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆಯನ್ನು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಾರ್ಮ್ಸ್ (NIMHANS)ನಿಗದಿಪಡಿಸುತ್ತಾರೆ.
ಆಯ್ಕೆ ಪ್ರಕ್ರಿಯೆ ವಿವರ:
ಅರ್ಹ ಅಭ್ಯರ್ಥಿಗಳನ್ನು ಹುದ್ದೆಗಾಗಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ನಿಮ್ಹಾನ್ಸ್ ನೇಮಕಾತಿ (ರಿಸರ್ಚ್ ಅಸೋಸಿಯೇಟ್-I)ಗೆ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ drnandn@gmail.com ಗೆ ನವೆಂಬರ್ 01, 2022 ಮೊದಲು ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕಾಗಿದೆ.
ನಿಮ್ಹಾನ್ಸ್ ಅಧಿಸೂಚನೆ ಪ್ರಮುಖ ಲಿಂಕ್ಗಳ ವಿವರ:
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: nimhans.ac.in