ಸ್ವಾತಂತ್ರ್ಯ ಅಂದರೆ ಕೊಡೋದಲ್ಲ ಕಿತ್ತುಕೊಳ್ಳೋದು..ನಿರೀಕ್ಷೆ ಹೆಚ್ಚಿಸಿದ ’ಸ್ಪೈ’ ಟ್ರೇಲರ್..ಸ್ಪೆಷಲ್ ರೋಲ್ ನಲ್ಲಿ ರಾಣಾ ದಗ್ಗುಭಾಟಿ..ಇದೇ 29ಕ್ಕೆ ನಿಖಿಲ್ ಸಿದ್ದಾರ್ಥ್ ಸಿನಿಮಾ ರಿಲೀಸ್
ನಿಖಿಲ್ ಸಿದ್ದಾರ್ಥ್ ನಟನೆಯ ಬಹುನಿರೀಕ್ಷಿತ ಸ್ಪೈ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ 29ಕ್ಕೆ ವಿಶ್ವಾದ್ಯಂತ ಸಿನಿಮಾ…